ಮಧು ಬಂಗಾರಪ್ಪ ಅವರಿಗೆ ಮತ್ತೆ ಪ್ರಾಥಮಿಕ ಶಿಕ್ಷಣ ಖಾತೆ: ಬಿಜೆಪಿ ಆರೋಪಗಳಿಗೆ ಡಿಕೆ ಶಿವಕುಮಾರ್ ಸೊಪ್ಪು ಹಾಕಲಿಲ್ಲವೇ?
ಮಧು ಬಂಗಾರಪ್ಪ ಅವರಿಗೆ ಮತ್ತೆ ಪ್ರಾಥಮಿಕ ಶಿಕ್ಷಣ ಖಾತೆ ಬೆಂಗಳೂರು: ಬಹಳ ದಿನಗಳಿಂದ ಕುತೂಹಲ ಮೂಡಿಸಿದ್ದ ಕರ್ನಾಟಕ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. …