ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’: “ಇನ್ಮುಂದೆ ಜೈಲು ನಿಯಮ ಪಾಲಿಸಿ” ಎಂದು ಖಡಕ್ ಎಚ್ಚರಿಕೆ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಹಾಗೂ ಪೆನ್ಡ್ರೈವ್ ಪತ್ತೆಯಾದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. …